ವೈದಿಕ ಅವೈದಿಕ ದರ್ಶನ | Vaidika Avaidika Darshana
Published by Ruthumana
೧೯೯೭ರಲ್ಲಿ ಚಿಂತನ ವೇದಿಕೆ ಅಂಬಲಪಾಡಿ ಉಡುಪಿ (ಪ್ರಸ್ತುತ ಮುರಾರಿ ಬಲ್ಲಾಳ ಚಿಂತನ ಫೌಂಡೇಶನ್) ಮತ್ತು ರಥಬೀದಿ ಗೆಳೆಯರು (ರಿ), ಉಡುಪಿ ಇವರ ಸಹ ಪ್ರಾಯೋಜಕತ್ವದಲ್ಲಿ ಅಂಬಲಪಾಡಿ ದೇವಸ್ಥಾನದ ಸಭಾಂಗಣದಲ್ಲಿ ದಿನವಿಡೀ ನಡೆದ ವಿಚಾರ ಸಂಕಿರಣದಲ್ಲಿ ಮಂಡನೆಯಾದ ಉಪನ್ಯಾಸಗಳ ಬರಹ ರೂಪ ಈ ಪುಸ್ತಕ.
ಪ್ರಾಚೀನ ಭಾರತೀಯ ವೈದಿಕ-ಅವೈದಿಕ ಪರಂಪರೆಯಲ್ಲಿ ನಡೆದ ತಾತ್ವಿಕ ವಾಗ್ವಾದಗಳ ಕುರಿತು ವಿದ್ವಾಂಸರುಗಳಾದ ಡಿ.ಆರ್. ನಾಗರಾಜ್, ಅವಧಾನಿ ಅಶ್ವತ್ಥನಾರಾಯಣ ಮತ್ತೂರು, ಎಂ. ರಾಜಗೋಪಾಲ ಆಚಾರ್ಯ, ವಿದ್ವಾನ್ ಎನ್. ರಂಗನಾಥ ಶರ್ಮ, ಪ್ರಭಾಕರ್ ಜೋಶಿ, ಶ್ರೀಪತಿ ತಂತ್ರಿ, ರಾಜನ್ ಗುರುಕ್ಕಳ್ ಇಲ್ಲಿ ಮಾತಾಡಿದ್ದಾರೆ. ಮನುದೇವದೇವನ್ ಅವರು ಹಳೆಯ ಸಂವಾದಕ್ಕೊಂದು ಹೊಸ ಪ್ರತಿಕ್ರಿಯೆ ಬರೆದಿದ್ದಾರೆ. ಈ ಇಡೀ ಸಂವಾದವನ್ನು ಅಚ್ಚುಕಟ್ಟಾಗಿ ಬರಹರೂಪಕ್ಕೆ ಇಳಿಸಿದ ಎಲ್ಲಾ ಶ್ರೇಯಸ್ಸು ಪ್ರಜ್ಞಾ ಶಾಸ್ತ್ರೀಯವರದ್ದು.
ಋತುಮಾನ ಪ್ರಕಾಶನದ ಹೆಚ್ಚಿನ ಪುಸ್ತಕಗಳಿಗೆ ಇಲ್ಲಿ ಕ್ಲಿಕ್ ಮಾಡಿ
Reviews
There are no reviews yet.